ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
4. ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.

ERVKN
4. ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿ ಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 4 of Total Verses 21
1 2 3 4 5 6 7 8 9 10 11 12
  • ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
  • ERVKN

    ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿ ಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.
Total 21 Verses, Current Verse 4 of Total Verses 21
1 2 3 4 5 6 7 8 9 10 11 12
×

Alert

×

kannada Letters Keypad References