ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
17. ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.

ERVKN
17. ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 17 of Total Verses 45
  • ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
  • ERVKN

    ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.
Total 45 Verses, Current Verse 17 of Total Verses 45
×

Alert

×

kannada Letters Keypad References