ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
22. ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.

ERVKN
22. ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದುದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 22 of Total Verses 30
  • ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
  • ERVKN

    ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದುದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.
Total 30 Verses, Current Verse 22 of Total Verses 30
×

Alert

×

kannada Letters Keypad References