ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
24. ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.

ERVKN
24. ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 24 of Total Verses 28
  • ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
  • ERVKN

    ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.
Total 28 Verses, Current Verse 24 of Total Verses 28
×

Alert

×

kannada Letters Keypad References