KNV
27. ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.
ERVKN
27. ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN