KNV
19. ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
ERVKN
19. “ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಬಗ್ಗೆ ಇತ್ತು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN