ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
5. ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.

ERVKN
5. ನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದು ಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 5 of Total Verses 27
  • ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
  • ERVKN

    ನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದು ಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು.
Total 27 Verses, Current Verse 5 of Total Verses 27
×

Alert

×

kannada Letters Keypad References