KNV
17. ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
ERVKN
17. ಅವನು ನನ್ನ ಮಗಳ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾನೆ. “ಆಕೆಯಲ್ಲಿ ಕನ್ನಿಕೆಯ ಗುರುತು ಇರಲಿಲ್ಲ” ಎಂದು ಹೇಳುತ್ತಿದ್ದಾನೆ, ಆದರೆ ನನ್ನ ಮಗಳು ಮದುವೆಗಿಂತ ಮುಂಚೆ ಪುರುಷ ಸಂಪರ್ಕ ಮಾಡಲಿಲ್ಲವೆಂಬುದಕ್ಕೆ ಇದೇ ಗುರುತು’ ಎಂದು ಹೇಳಿ ರಕ್ತದ ಕಲೆಗಳಿರುವ ಬಟ್ಟೆಯನ್ನು ತೋರಿಸಬೇಕು.
IRVKN
17. ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN