ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
3. ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ERVKN
3. ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.

IRVKN
3. ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 3 of Total Verses 18
1 2 3 4 5 6 7 8 9 10 11
  • ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
  • ERVKN

    ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.
  • IRVKN

    ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
Total 18 Verses, Current Verse 3 of Total Verses 18
1 2 3 4 5 6 7 8 9 10 11
×

Alert

×

kannada Letters Keypad References