ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
4. ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.

ERVKN
4. ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.

IRVKN
4. ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 4 of Total Verses 18
1 2 3 4 5 6 7 8 9 10 11 12
  • ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
  • ERVKN

    ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.
  • IRVKN

    ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.
Total 18 Verses, Current Verse 4 of Total Verses 18
1 2 3 4 5 6 7 8 9 10 11 12
×

Alert

×

kannada Letters Keypad References