ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.

ERVKN
18. ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”

IRVKN
18. “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
  • ERVKN

    ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
  • IRVKN

    “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
Total 25 Verses, Current Verse 18 of Total Verses 25
×

Alert

×

kannada Letters Keypad References