ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.

ERVKN
5. ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”

IRVKN
5. ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 5 of Total Verses 25
  • ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
  • ERVKN

    ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”
  • IRVKN

    ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ
Total 25 Verses, Current Verse 5 of Total Verses 25
×

Alert

×

kannada Letters Keypad References