ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
12. ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.

ERVKN
12. ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.

IRVKN





History

No History Found

Total Verses, Current Verse 12 of Total Verses 0
  • ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
  • ERVKN

    ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.
Total Verses, Current Verse 12 of Total Verses 0
×

Alert

×

kannada Letters Keypad References