ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
10. ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ERVKN
10. ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.

IRVKN
10. ಇದಲ್ಲದೆ [‡ ಪ್ರಕ 20:3, 8:] ಅವರನ್ನು ಮೋಸಗೊಳಿಸಿದ ಪಿಶಾಚನು [§ ಪ್ರಕ 19:2, 3:] ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ [* ಪ್ರಕ 16:13:] ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 10 of Total Verses 15
1 2 3 4 5 6 7 8 9 10 11 12 13 14 15
  • ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
  • ERVKN

    ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
  • IRVKN

    ಇದಲ್ಲದೆ ‡ ಪ್ರಕ 20:3, 8: ಅವರನ್ನು ಮೋಸಗೊಳಿಸಿದ ಪಿಶಾಚನು § ಪ್ರಕ 19:2, 3: ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ * ಪ್ರಕ 16:13: ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
Total 15 Verses, Current Verse 10 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References