ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
6. ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.

ERVKN
6. ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.

IRVKN
6. [‡ ಪ್ರಕ 14:13; 19:9:] ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. [§ ಮತ್ತಾ 10:28:] ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ [* ಯೆಶಾ 61:6:] ಯಾಜಕರಾಗಿ [† ವ. 4:] ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 6 of Total Verses 15
1 2 3 4 5 6 7 8 9 10 11 12 13 14 15
  • ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
  • ERVKN

    ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.
  • IRVKN

    ‡ ಪ್ರಕ 14:13; 19:9: ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. § ಮತ್ತಾ 10:28: ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ * ಯೆಶಾ 61:6: ಯಾಜಕರಾಗಿ † ವ. 4: ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
Total 15 Verses, Current Verse 6 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References