ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಜೆಕರ್ಯ
KNV
10. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.

ERVKN
10. ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
  • ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
  • ERVKN

    ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.
Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
×

Alert

×

kannada Letters Keypad References