ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಜೆಕರ್ಯ
KNV
4. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.

ERVKN
4. ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.”

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 4 of Total Verses 11
1 2 3 4 5 6 7 8 9 10 11
  • ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
  • ERVKN

    ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.”
Total 11 Verses, Current Verse 4 of Total Verses 11
1 2 3 4 5 6 7 8 9 10 11
×

Alert

×

kannada Letters Keypad References