ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
48. ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.

ERVKN
48. ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.

IRVKN
48. ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.

OCVKN





History

No History Found

  • ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
  • ERVKN

    ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.
  • IRVKN

    ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
Common Bible Languages
West Indian Languages
×

Alert

×

Kannada Letters Keypad References