ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
22. ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.

ERVKN
22. ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.

IRVKN
22. ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.

OCVKN





History

No History Found

  • ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
  • ERVKN

    ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.
  • IRVKN

    ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
Common Bible Languages
West Indian Languages
×

Alert

×

Kannada Letters Keypad References