ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
5. ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.

ERVKN
5. ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾರೂ ಇರಲಿಲ್ಲ.

IRVKN
5. ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

OCVKN





History

No History Found

  • ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
  • ERVKN

    ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾರೂ ಇರಲಿಲ್ಲ.
  • IRVKN

    ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
Common Bible Languages
West Indian Languages
×

Alert

×

Kannada Letters Keypad References