ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
7. ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.

ERVKN
7. ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.

IRVKN
7. ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.

OCVKN





History

No History Found

  • ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
  • ERVKN

    ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.
  • IRVKN

    ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
Common Bible Languages
West Indian Languages
×

Alert

×

Kannada Letters Keypad References