KNV
19. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
ERVKN
19. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.” ಯೆಶಾಯ 29:14
IRVKN
19. [† ಯೆಶಾ 29:14; ಮತ್ತಾ 11:25] “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN