KNV
21. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
ERVKN
21. ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
IRVKN
21. [* 2 ಕೊರಿ 6:15,16] ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN