ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
10. ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.

ERVKN
10. ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 10 of Total Verses 31
  • ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
  • ERVKN

    ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.
Total 31 Verses, Current Verse 10 of Total Verses 31
×

Alert

×

kannada Letters Keypad References