KNV
10. ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
ERVKN
10. ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.
IRVKN
10. ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ [* ವ. 11, 12; ರೋಮಾ. 15:20:] ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN