KNV
18. ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ERVKN
18. ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.
IRVKN
18. ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ [* 1 ಕೊರಿ 8:2:] ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN