ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
19. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

ERVKN
19. ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” [✡ಉಲ್ಲೇಖನ: ಯೋಬ 5:13.] ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.

IRVKN
19. ಯಾಕೆಂದರೆ [† 1 ಕೊರಿ 1:20:] ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. [‡ ಯೋಬ. 5:13:] “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 19 of Total Verses 23
  • ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
  • ERVKN

    ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ✡ಉಲ್ಲೇಖನ: ಯೋಬ 5:13. ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.
  • IRVKN

    ಯಾಕೆಂದರೆ † 1 ಕೊರಿ 1:20: ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. ‡ ಯೋಬ. 5:13: “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
Total 23 Verses, Current Verse 19 of Total Verses 23
×

Alert

×

kannada Letters Keypad References