KNV
26. ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
ERVKN
26. ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ.
IRVKN
26. ಈಗಿನ ಕಷ್ಟ ಕಾಲದ ನಿಮಿತ್ತ [† 1 ಕೊರಿ 7:1-8] ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN