ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
4. ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.

ERVKN
4. ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 4 of Total Verses 25
  • ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
  • ERVKN

    ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.
Total 25 Verses, Current Verse 4 of Total Verses 25
×

Alert

×

kannada Letters Keypad References