ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
9. ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.

ERVKN
9. ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 9 of Total Verses 25
  • ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
  • ERVKN

    ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.
Total 25 Verses, Current Verse 9 of Total Verses 25
×

Alert

×

kannada Letters Keypad References