ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
30. ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.

ERVKN

IRVKN
30. ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.

OCVKN





History

No History Found

  • ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
  • IRVKN

    ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.
Common Bible Languages
West Indian Languages
×

Alert

×

Kannada Letters Keypad References