ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು

ERVKN
17. ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,

IRVKN
17. ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 17 of Total Verses 48
  • ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
  • ERVKN

    ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,
  • IRVKN

    ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
Total 48 Verses, Current Verse 17 of Total Verses 48
×

Alert

×

kannada Letters Keypad References