KNV
15. ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
ERVKN
15. ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.
IRVKN
15. ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN