ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.

ERVKN
4. ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.

IRVKN
4. ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 4 of Total Verses 41
  • ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
  • ERVKN

    ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.
  • IRVKN

    ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
Total 41 Verses, Current Verse 4 of Total Verses 41
×

Alert

×

kannada Letters Keypad References