KNV
16. ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
ERVKN
16. ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು.
IRVKN
16. ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN