KNV
30. ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
ERVKN
30. ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.
IRVKN
30. ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN