KNV
38. ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
ERVKN
38. ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.
IRVKN
38. ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN