KNV
10. ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
ERVKN
10. “ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.
IRVKN
10. “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN