KNV
29. ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.
ERVKN
29. ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.
IRVKN
29. ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN