ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.

ERVKN
18. ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.

IRVKN
18. ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 18 of Total Verses 27
  • ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
  • ERVKN

    ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.
  • IRVKN

    ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
Total 27 Verses, Current Verse 18 of Total Verses 27
×

Alert

×

kannada Letters Keypad References