KNV
25. ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ERVKN
25. ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಈ ಮಾತುಗಳನ್ನು ಬರೆದನು: ‘ಜನಾಂಗಗಳು ಕೂಗಾಡುವುದೇಕೆ? ಈ ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ!
IRVKN
25. ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “ ‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN