KNV
27. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ERVKN
27. ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.
IRVKN
27. ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN