KNV
3. ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
ERVKN
3. ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು.
IRVKN
3. ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN