KNV
32. ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ERVKN
32. ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.
IRVKN
32. ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN