ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
13. ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.

ERVKN
13. ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು.

IRVKN





History

No History Found

Total Verses, Current Verse 13 of Total Verses 0
  • ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
  • ERVKN

    ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು.
Total Verses, Current Verse 13 of Total Verses 0
×

Alert

×

kannada Letters Keypad References