ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;

ERVKN
24. ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.

IRVKN
24. ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 24 of Total Verses 43
  • ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
  • ERVKN

    ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.
  • IRVKN

    ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
Total 43 Verses, Current Verse 24 of Total Verses 43
×

Alert

×

kannada Letters Keypad References