ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ

ERVKN
10. ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.

IRVKN
10. ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 10 of Total Verses 32
  • ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
  • ERVKN

    ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.
  • IRVKN

    ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,
Total 32 Verses, Current Verse 10 of Total Verses 32
×

Alert

×

kannada Letters Keypad References