ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.

ERVKN
18. ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.

IRVKN
18. ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 18 of Total Verses 32
  • ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
  • ERVKN

    ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
  • IRVKN

    ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.
Total 32 Verses, Current Verse 18 of Total Verses 32
×

Alert

×

kannada Letters Keypad References