ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
29. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ

ERVKN
29. “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.

IRVKN
29. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 29 of Total Verses 32
  • ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ
  • ERVKN

    “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.
  • IRVKN

    ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ
Total 32 Verses, Current Verse 29 of Total Verses 32
×

Alert

×

kannada Letters Keypad References