ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
31. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.

ERVKN
31. ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.

IRVKN
31. ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 31 of Total Verses 32
  • ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.
  • ERVKN

    ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.
  • IRVKN

    ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
Total 32 Verses, Current Verse 31 of Total Verses 32
×

Alert

×

kannada Letters Keypad References